ಸಮರಸ ಚಿತ್ರಸುದ್ದಿ: ಕುಂಬಳೆ: ಅಯೋಧ್ಯೆಯ ಪ್ರತಿಷ್ಠಾ ಕಾರ್ಯಕ್ರಮದ ವೀಕ್ಷಣೆಗೆ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ವ್ಯವಸ್ಥೆಯನ್ನು ಮಾಡಲಾಗಿತ್ತು. ರಾಮಭಜನೆಯೊಂದಿಗೆ ವಿದ್ಯಾರ್ಥಿಗಳು, ಅಧ್ಯಾಪಕರು ಪಾಲ್ಗೊಂಡಿದ್ದರು.