ನವದೆಹಲಿ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ನವದೆಹಲಿ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಮ ಮಂದಿರದ ನಿರ್ಮಾಣ ಹಂತ ಕಾಮಗಾರಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಚಿತ್ರಣವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ.
ಜಗತ್ತಿನಾದ್ಯಂತ ಲಕ್ಷಾಂತರ ರಾಮಭಕ್ತರ ಆರಾಧ್ಯ ದೈವವನ್ನು ಸ್ವಾಗತಿಸಲು ಪ್ರಭು ಶ್ರೀ ರಾಮಲಲ್ಲಾನ ಪವಿತ್ರ ಗರ್ಭಗುಡಿಯು ವೈಭವದಿಂದ ಸಿದ್ಧವಾಗುತ್ತಿದೆ ಎಂದು ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.