ಜಮ್ಮು: ಸೇನಾ ವಾಹನದ ಮೇಲೆ ಶುಕ್ರವಾರ ದಾಳಿ ನಡೆಸಿದ ಉಗ್ರರ ಪತ್ತೆಗಾಗಿ ಜಮ್ಮುವಿನ ಪೂಂಛ್ ಜಿಲ್ಲೆಯಲ್ಲಿ ಸೇನಾಪಡೆಯು ಶನಿವಾರ ಕಾರ್ಯಾಚರಣೆ ಕೈಗೊಂಡಿದೆ. ದಟ್ಟ ಅರಣ್ಯ ಪ್ರದೇಶದಲ್ಲಿ ಶ್ವಾನದಳ ಮತ್ತು ವೈಮಾನಿಕ ಸಾಧನಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.