ಶಿವಸಾಗರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಅಸ್ಸಾಂಗೆ ಪ್ರವೇಶಿಸಿದೆ.
ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್ ಮೂಲಕ ಅಸ್ಸಾಂಗೆ ಪ್ರವೇಶಿಸಿದೆ.

ಇಂದು ಮುಂಜಾನೆ ನಾಗಾಲ್ಯಾಂಡ್‌ನ ತುಲಿಯಿಂದ ಬಸ್ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅಸ್ಸಾಂ ಪ್ರವೇಶಿಸಿದರು.