ಕೋಲ್ಕತ್ತ : ಪಶ್ಚಿಮ ಬಂಗಾಳದ ಶಾಲಾ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಗುರುವಾರ ಕೋಲ್ಕತ್ತದ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ಪರಿಶೀಲನೆ ನಡೆಸಿದೆ.

'ಹಗರಣದಲ್ಲಿ ಮಧ್ಯವರ್ತಿಗಳಾಗಿದ್ದವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.