ಶ್ರೀನಗರ: ಶಸ್ತ್ರಾಸ್ತ್ರ ವಶ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಶನಿವಾರ ಹೇಳಿದ್ದಾರೆ.

ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ವಕ್ತಾರ ತಿಳಿಸಿದ್ದಾರೆ.