ನವದೆಹಲಿ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ವಿಚಾರಣೆಯ ಮೇಲ್ವಿಚಾರಣೆಯನ್ನು ನಡೆಸುವಂತೆ ಬಾಂಬೆ ಹೈಕೋರ್ಟ್‌ಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು.

ಮುಕ್ತಾ ದಾಭೋಲ್ಕರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿಕ್ರಂನಾಥ್, ಚಂದ್ರಶರ್ಮಾ ಅವರಿದ್ದ ಪೀಠ ನಡೆಸಿತು.