ತೇಜ್‌ಪುರ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗಾಗಿ ದೇಶೀಯ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯ ಭದ್ರ ನೆಲೆಯನ್ನು ಸರ್ಕಾರ ಅಭಿವೃದ್ಧಿ ಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗೆ ಆದ್ಯತೆ: ರಾಜನಾಥ್ ಸಿಂಗ್
0
ಜನವರಿ 01, 2024
Tags