ಲಖನೌ: 'ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಐಎಸ್ ಪ್ರೇರಿತ ಉಗ್ರ ಸಂಘಟನೆ ಸ್ಥಾಪನೆಗೆ ಮುಂದಾಗಿದ್ದ ಆರೋಪದಡಿ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ' ಎಂದು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತಿಳಿಸಿದೆ.

ಎಎಂಯುನ ಹಳೆಯ ವಿದ್ಯಾರ್ಥಿ, ಪ್ರಯಾಗ್‌ರಾಜ್ ಮೂಲದ ಅಮಾಸ್ ಅಹ್ಮದ್ ಅಲಿಯಾಸ್ ಫರಾಜ್ ಅಹ್ಮದ್ ಎಂಬುವರನ್ನು ಎಟಿಎಸ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದರು.