ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ನೀಡಿ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ ಕ್ಷೇತ್ರಕ್ಕೆ ಆಹ್ವಾನಿಸಲಾಯಿತು. ಕ್ಷೇತ್ರದ ಮೊಕ್ತೇಸರ ಪಿ.ಜಿ. ಜಗನ್ನಾಥ ರೈ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಕೋಶಾಧಿಕಾರಿ ಸೂರ್ಯನಾರಾಯಣ. ಬಿ, ಯುವ ಸಮಿತಿ ಕಾರ್ಯದರ್ಶಿ ಭಾಸ್ಕರ.ಪಂಜಿತ್ತಡ್ಕ.. ಸಂದರ್ಭದಲ್ಲಿ ಜೊತೆಗಿದ್ದರು.