ಪಾಲ್ಗರ್: ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 23 ರಿಂದ 45 ವರ್ಷ ವಯಸ್ಸಿನ ಮೂವರನ್ನು ಬಂಧಿಸಿದ್ದಾರೆ.