ಕೊಚ್ಚಿ: ಎಂಜಿನ್ ದೋಷದಿಂದಾಗಿ ಲಕ್ಷದ್ವೀಪದಲ್ಲಿ ಸಿಲುಕಿದ್ದ ಮೀನುಗಾರಿಕಾ ಹಡಗನ್ನು ಭಾರತೀಯ ಕರಾವಳಿ ಕಾವಲು ಪಡೆ ಸುರಕ್ಷಿತವಾಗಿ ವಾಪಸ್ ಎಳೆದೊಯ್ಯಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಮಿನಿಕಾಯ್ ದ್ವೀಪದಿಂದ ನೈಋತ್ಯಕ್ಕೆ ಸುಮಾರು 92 ಕಿ.ಮೀ ದೂರದಲ್ಲಿ ಮೀನುಗಾರಿಕಾ ಹಡಗು ಸಿಕ್ಕಿಬಿದ್ದಿದೆ ಎಂದು ಹೇಳಿದೆ.