ನವದೆಹಲಿ: ಅಪಘಾತ ಮಾಡಿ ಪರಾರಿಯಾದ ಪ್ರಕರಣಗಳಲ್ಲಿ, ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ನೀಡುವ ಪರಿಹಾರದ ಮೊತ್ತವನ್ನು ಪ್ರತಿವರ್ಷವೂ ಹೆಚ್ಚಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಅಪಘಾತ: ಪರಿಹಾರ ಮೊತ್ತ ಪ್ರತಿವರ್ಷವೂ ಹೆಚ್ಚಿಸಬಹುದೇ?- ಸುಪ್ರೀಂ ಕೋರ್ಟ್
0
ಜನವರಿ 15, 2024
Tags