ಡೆಹ್ರಾಡೂನ್(PTI): ಇಲ್ಲಿನ ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಝಂಜ್ರಾ ಪ್ರದೇಶದ ಖಾಲಿ ಜಾಗದಲ್ಲಿ ಇರಿಸಿದ್ದ ಸಿಲಿಂಡರ್‌ಗಳಿಂದ ಮಂಗಳವಾರ ಬೆಳಿಗ್ಗೆ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ ಸ್ಥಳೀಯರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಡೆಹ್ರಾಡೂನ್‌ನಲ್ಲಿ ಕ್ಲೋರಿನ್ ಅನಿಲ ಸೋರಿಕೆ; ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ತಂಡ
0
ಜನವರಿ 09, 2024
Tags