ಮುಂಬೈ: ಹಿರಿಯ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರು ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕಿಯಾಗಿ (ಡಿಜಿಪಿ) ಗುರುವಾರ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಈ ಉನ್ನತ ಹುದ್ದೆಗೇರಿದ ಮೊದಲ ಮಹಿಳೆ ಇವರಾಗಿದ್ದಾರೆ.

ರಶ್ಮಿ ಅವರ ನೇಮಕ ಆದೇಶವನ್ನು ರಾಜ್ಯ ಗೃಹ ಇಲಾಖೆ ಗುರುವಾರ ಪ್ರಕಟಿಸಿದೆ.