ತಿರುವನಂತಪುರಂ: ರಾಜ್ಯದಲ್ಲಿ ಡೆಪ್ಯುಟಿ ಕಲೆಕ್ಟರ್ ಗಳನ್ನು ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದನ್ವಯ ಜಂಟಿ ಕಾರ್ಯದರ್ಶಿ ಜೆ. ಬಿಜು ಈ ಆದೇಶ ಬಿಡುಗಡೆ ಮಾಡಿದರು.
ಚುನಾವಣಾ ಆಯೋಗದ ಸೂಚನೆಯಂತೆ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸದ್ಯ 92 ಜನರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.