ಶ್ರೀಹರಿಕೋಟಾ: ಎಕ್ಸ್-ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ (Black hole) ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ನಿರ್ಮಿತ ಎಕ್ಸ್-ರೇ ಪೋಲಾರಿಮೀಟರ್ ಉಪಗ್ರಹವನ್ನು (ಎಕ್ಸ್‌ಪೊಸ್ಯಾಟ್) ನಿನ್ನೆ ಯಶಸ್ವಿಯಾಗಿ ಉಡ್ಡಯನ ಮಾಡಿದೆ.
ಕಕ್ಷೆ ಸೇರಿದ ಎಕ್ಸ್‌ಪೊಸ್ಯಾಟ್ ಉಪಗ್ರಹ: ವಿಡಿಯೊ ಹಂಚಿಕೊಂಡ ಇಸ್ರೊ
0
ಜನವರಿ 02, 2024
Tags