ನವದೆಹಲಿ (PTI): ಅಳಿವಿನ ಅಂಚಿನಲ್ಲಿರುವ ಹೆಬ್ಬಕಗಳ (Great Indian Bustard) ರಕ್ಷಣೆಗೆ ಸಮಗ್ರವಾದ ಯೋಜನೆಯೊಂದನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಹೆಬ್ಬಕಗಳು ವಿಶೇಷವಾಗಿ ರಾಜಸ್ಥಾನ ಹಾಗೂ ಗುಜರಾತಿನಲ್ಲಿ ಕಾಣಸಿಗುತ್ತವೆ.