ಬೀಜಿಂಗ್: ತೈವಾನ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಲಾಯ್ ಚಿಂಗ್ ಟೆ ಅವರಿಗೆ ಫಿಲಿಪ್ಪೀನ್ಸ್ ಅಧ್ಯಕ್ಷ ಫೆರ್ಡಿನಾಂಡ್ ಮ್ಯಾರ್ಕೊ ಜೂನಿಯರ್ ಅವರು ಅಭಿನಂದನಾ ಸಂದೇಶ ಕಳುಹಿಸಿದ್ದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.

ಫಿಲಿಪ್ಪೀನ್ಸ್‌ನ ರಾಯಭಾರಿಯನ್ನು ಕರೆಯಿಸಿಕೊಂಡ ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಆಕ್ಷೇಪ ದಾಖಲಿಸಿತು ಎಂದು ಸಚಿವಾಲಯದ ವಕ್ತಾರ ಮಾವೊ ನಿಂಗ್ ಸುದ್ದಿಗಾರರಿಗೆ ತಿಳಿಸಿದರು.