HEALTH TIPS

ರಾಮ ಪ್ರಾಣ ಪ್ರತಿಷ್ಠಾಪನೆ: ಮಗುವಿಗೆ ರಾಮ್ ರಹೀಂ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ

               ಫೈರೋಜಾಬಾದ್‌ : ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ದಿನವೇ ಹುಟ್ಟಿದ ಮಗುವಿಗೆ ಇಲ್ಲಿನ ಮುಸ್ಲಿಂ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂದೇಶ ನೀಡಿದ್ದಾರೆ.

                 'ಫರ್ಝಾನ ಎಂಬವರು ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ' ಎಂದು ಜಿಲ್ಲಾ ಮಹಿಳಾ ಆಸ್ಪತ್ರೆಯ ಉಸ್ತುವಾರಿ ಡಾ. ನವೀನ್ ಜೈನ್ ತಿಳಿಸಿದ್ದಾರೆ.

 ‌                 ಮಗುವಿನ ಅಜ್ಜಿ ಹುಸ್ನಾ ಬಾನು ಮಗುವಿಗೆ ರಾಮ್‌ ರಹೀಂ ಎಂದು ನಾಮಕರಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

                      ಹಿಂದೂ ಮುಸ್ಲಿಂ ಏಕತೆಯ ಸಂದೇಶ ಸಾರಲೋಸುಗ ರಾಮ್‌ ರಹೀಂ ಎಂದು ಹೆಸರಿಟ್ಟಿದ್ದೇವೆ ಎಂದು ಮಗುವಿನ ತಾಯಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries