ಟೊಕಿಯೊ: ಜಪಾನ್‌ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಟೊಕಿಯೊ: ಜಪಾನ್‌ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಜಪಾನ್‌ನ ಹೊನ್ಶು ದ್ವೀಪದ ಪಶ್ಚಿಮ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.
ಭೂಕಂಪದ ಕೇಂದ್ರ ಬಿಂದು 46 ಕಿ.ಮೀ.ಆಳದಲ್ಲಿ ದಾಖಲಾಗಿದೆ. ತೀವ್ರ ಭೂಕಂಪವಾದರೂ ಸುನಾಮಿ ಭೀತಿ ಇಲ್ಲ ಎಂದು ತಿಳಿದು ಬಂದಿದೆ.