ದಿ ಹೇಗ್: ಗಾಜಾ ಪಟ್ಟಿಯಲ್ಲಿ ನಡೆಸುತ್ತಿರುವ ಸೇನಾ ಆಕ್ರಮಣವನ್ನು ತಕ್ಷಣವೇ ಕೊನೆಗೊಳಿಸಬೇಕೆಂಬ ದಕ್ಷಿಣ ಆಫ್ರಿಕಾದ ಬೇಡಿಕೆ ತಿರಸ್ಕರಿಸುವಂತೆ ಇಸ್ರೇಲ್ ಶುಕ್ರವಾರ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ (ಐಸಿಜೆ) ಮನವಿ ಸಲ್ಲಿಸಿದೆ.

ಗಾಜಾದಲ್ಲಿ ಪ್ಯಾಲೆಸ್ಟೀನ್ ಬಂಡುಕೋರರ ಸಂಘಟನೆ ಹಮಾಸ್ ವಿರುದ್ಧ ಇಸ್ರೇಲ್ 'ಜನಾಂಗೀಯ ಹತ್ಯೆ' ನಡೆಸುತ್ತಿದೆ ಎಂದು ಆರೋಪಿಸಿರುವ ದಕ್ಷಿಣ ಆಫ್ರಿಕಾ, ತಕ್ಷಣವೇ ಇಸ್ರೇಲ್‌ನ ಸೇನಾ ಕಾರ್ಯಾಚರಣೆ ನಿಲ್ಲಿಸಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.