HEALTH TIPS

ಯುಪಿ, ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆ

              ಕಾಸರಗೋಡು:ಜಿಲ್ಲೆಯ ಗ್ರಾಹಕ ಹಕ್ಕುಗಳ ದಿನ 2023 ಆಚರಿಸುವ ಅಂಗವಾಗಿ ಯು.ಪಿ, ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗೆ ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯನ್ನು 2024 ಜನವರಿ 8 ರಂದು ಬೆಳಿಗ್ಗೆ 9 ಗಂಟೆಗೆ ಹೊಸದುರ್ಗ ಸಿವಿಲ್ ಸ್ಟೇಷನ್‌ನ ಮಿನಿ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಸಲಾಗುವುದು. ಬೆಳಗ್ಗೆ 8.30ಕ್ಕೆ ರಿಜಿಸ್ಟ್ರೇಷನ್ ಆರಂಭವಾಗಲಿದೆ. ಅಂದು ಬೆಳಗ್ಗೆ 10.30ರಿಂದ ಗ್ರಾಹಕರ ಹಕ್ಕುಗಳ ಕುರಿತು ಜಾಗೃತ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗ್ರಾಹಕ ಸಂರಕ್ಷಣಾ ಕಾಯಿದೆ ಕುರಿತು ತಜ್ಞರು ತರಗತಿಗಳನ್ನು ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹಸಿರು ಬಳಕೆ ಕುರಿತು ತರಗತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಹೊಸದುರ್ಗ ತಾಲೂಕು ಸಪ್ಲೈ ಆಫೀಸರ್ ದೂರವಾಣಿ ಸಂಖ್ಯೆ 88527413, 8281290773 ಸಂಪರ್ಕಿಸಿ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries