ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನೆ 'ಯಶಸ್ವಿ'ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಭಾನುವಾರ ನಿವೃತ್ತರಾದರು.

ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು.