ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ.