ಅಯೋಧ್ಯೆ: ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ.
ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದೆ.
11:21 Jan 22
ಅಯೋಧ್ಯೆ ರಾಮಮಂದಿರ ಉದ್ಘಾಟನೆ, ಬಾಲರಾಮ ಪ್ರತಿಷ್ಠಾಪನೆ ನೇರಪ್ರಸಾರ ದೃಶ್ಯ
12:54 Jan 22