ನವದೆಹಲಿ (PTI): 'ಕಲಾಪಕ್ಕೆ ಅಡ್ಡಿಯುಂಟು ಮಾಡುವ ಸಂಸದರು ಲೋಕಸಭೆ ಚುನಾವಣೆಗೂ ಮುನ್ನ ಸ್ವವಿಮರ್ಶೆ ಮಾಡಿಕೊಳ್ಳಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಅಧಿವೇಶನದ ಮೊದಲ ದಿನವಾದ ಬುಧವಾರ ಹೇಳಿದರು.
ಸಂಸದರು ಸ್ವವಿಮರ್ಶೆ ಮಾಡಿಕೊಳ್ಳಲಿ: ಪಕ್ಷಗಳ ಸಂಸದರನ್ನು ಉದ್ದೇಶಿಸಿ ಮೋದಿ ಹೇಳಿಕೆ
0
ಫೆಬ್ರವರಿ 01, 2024
Tags