ಬರ್ಲಿನ್: ಜರ್ಮನಿಯ ಪ್ರಮುಖ ವಿಮಾನ ನಿಲ್ದಾಣಗಳ ಭದ್ರತಾ ಸಿಬ್ಬಂದಿ ಗುರುವಾರ ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆ ನಡೆಸಿದ್ದರಿಂದ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಯಿತು. ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರು ಪರದಾಡಿದರು.
ಜರ್ಮನಿ : ನೂರಾರು ವಿಮಾನಗಳ ಸಂಚಾರ ರದ್ದು
0
ಫೆಬ್ರವರಿ 02, 2024
Tags