ಕಾಸರಗೋಡು : ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯಲ್ಲಿ ನೇಣು ಬಿಗಿದು ಆತ್ಮ ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆ ಯಲ್ಲಿ ನಡೆದಿದೆ.
ಕೇರಳ ಲಾಟರಿ ಗೆದ್ದಿದ್ದ ಯುವಕ ಆತ್ಮಹತ್ಯೆ
0
ಫೆಬ್ರವರಿ 04, 2024
ಕಾಸರಗೋಡು : ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯಲ್ಲಿ ನೇಣು ಬಿಗಿದು ಆತ್ಮ ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆ ಯಲ್ಲಿ ನಡೆದಿದೆ.
ಬಂಗ್ರಗುಡ್ಡೆಯ ವಿವೇಕ್ ಶೆಟ್ಟಿ (38) ಮೃತ ಪಟ್ಟವರು.