ಸಮರಸ ಚಿತ್ರಸುದ್ದಿ: ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 25ನೇ ಗಣರಾಜ್ಯೋತ್ಸವವನ್ನು ಗಣ್ಯರ ಸಮಕ್ಷಮದಲ್ಲಿ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾವತಿ.ವೈ.ರಾವ್ ಧ್ವಜಾರೋಹಣಗೈದರು. ಮಂಗಲ್ಪಾಡಿ ಗ್ರಾಮ ಪಂಚಾಯತಿ ಸದಸ್ಯ ಅಬ್ದುಲ ಶರೀಫ್ ಟಿ.ಎಮ್ ಮಂಜೇಶ್ವರ ಬಿ.ಆರ್.ಸಿ ಯ ತರಬೇತುದಾರರು ಜಾಯ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಅಬ್ಸ ಸ್ವಾಗತಿಸಿ ಹಿರಿಯ ಶಿಕ್ಷಕ ಇಸ್ಮಾಯಿಲ್ ಯಂ ವಂದಿಸಿದರು.