ನಾರಾಯಣಪುರ (PTI): ಛತ್ತಿಸಗಢದ ನಾರಾಯಣಪುರದಲ್ಲಿ ನಡೆದ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ಗೊಮಗಲ್ ಗ್ರಾಮದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ ಶುಕ್ರವಾರ ಇಬ್ಬರು ನಕ್ಸಲರನ್ನು ಹತ್ಯೆಗೈದಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.