ನವದೆಹಲಿ: ಆಯುಷ್ಮಾನ್ ಭಾರತ ಯೋಜನೆಯಡಿ ಆರೋಗ್ಯ ವಿಮೆ ರಕ್ಷಣೆಯನ್ನು ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

2024-25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದಾರೆ.