ಕೀವ್: ಉಕ್ರೇನ್‌ನ ಸೇನಾ ಮುಖ್ಯಸ್ಥರನ್ನು ವಜಾಗೊಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.
ಕೀವ್: ಉಕ್ರೇನ್‌ನ ಸೇನಾ ಮುಖ್ಯಸ್ಥರನ್ನು ವಜಾಗೊಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.
ಇಟಲಿಯ ಟಿ.ವಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಜನರಲ್ ವಲೇರಿ ಝಲುಝ್ನಿ ಅವರನ್ನು ವಜಾಗೊಳಿಸಲಾಗುತ್ತದೆ ಎಂಬ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, 'ಬದಲಾವಣೆ ಮತ್ತು ಹೊಸ ಆರಂಭ ಅಗತ್ಯವಾಗಿದೆ.
'ಸೇನಾ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಝೆಲೆನ್ಸ್ಕಿ ಅವರು ಝಲುಝ್ನಿ ಅವರಿಗೆ ಕಳೆದ ವಾರ ಸೂಚಿಸಿದ್ದರು. ಆದರೆ, ಝಲುಝ್ನಿ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ' ಎಂದು ಉಕ್ರೇನ್ ಮತ್ತು ಪಾಶ್ಚಿಮಾತ್ಯ ಮಾಧ್ಯಮಗಳು ವರದಿ ಮಾಡಿವೆ.