ಮಲಪ್ಪುರಂ: ಉತ್ತರ ಕೇರಳ ಜಿಲ್ಲೆಯ ಕುಟ್ಟಿಪ್ಪುರಂನಲ್ಲಿ ಕಳೆದ ಐದು ದಿನಗಳಿಂದ ತಿನ್ನಲು ಏನೂ ಸಿಗದೇ ಹಸಿವಿನಿಂದ ಕಂಗೆಟ್ಟಿದ್ದ ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಬೆಕ್ಕಿನ ಹಸಿ ಮಾಂಸವನ್ನು ಸೇವಿಸುತ್ತಿದ್ದ ಆಘಾತಕಾರಿ ಘಟನೆ ಶನಿವಾರ ನಡೆದಿದೆ.
ಹಸಿವು ತಾಳಲಾರದೆ ಬೆಕ್ಕಿನ ಹಸಿ ಮಾಂಸ ತಿಂದ ಅಸ್ಸಾಂ ವ್ಯಕ್ತಿ!
0
ಫೆಬ್ರವರಿ 06, 2024
Tags