ಮುಂಬೈ: ನಗರದ ಸಂಚಾರ ನಿಯಂತ್ರಣ ಕೊಠಡಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: ನಗರದ ಸಂಚಾರ ನಿಯಂತ್ರಣ ಕೊಠಡಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾಗಿರುವ ಮುಂಬೈ ಪೊಲೀಸರು, ಸಂದೇಶ ಕಳುಹಿಸಿದ ವ್ಯಕ್ತಿ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಭದ್ರತಾ ಪಡೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.