ಪೋರ್ಟ್ ಮೊರೆಸ್ಬಿ: ಪಪುವಾ ನ್ಯೂಗಿನಿಯ ಪ್ರವಾಹ ಪೀಡಿತ ಉತ್ತರ ಭಾಗದಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಿಂದಾಗಿ ಸುಮಾರು 1,000 ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಪೋರ್ಟ್ ಮೊರೆಸ್ಬಿ: ಪಪುವಾ ನ್ಯೂಗಿನಿಯ ಪ್ರವಾಹ ಪೀಡಿತ ಉತ್ತರ ಭಾಗದಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಿಂದಾಗಿ ಸುಮಾರು 1,000 ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಸಂಭವಿಸಿದ ಭೂಕಂಪವು ಈ ಪ್ರದೇಶದ ಬಹುಭಾಗದಲ್ಲಿ ಹಾನಿಯುಂಟುಮಾಡಿದೆ.
ಮೂವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಅಂಬುಂಟಿ ಪಟ್ಟಣದ ಈಶಾನ್ಯಕ್ಕೆ ಸುಮಾರು 32 ಕಿ.ಮೀ ದೂರದಲ್ಲಿ ಹಾಗೂ 35 ಆಳದಲ್ಲಿ ಭೂಕಂಪವಾಗಿದೆ ಎಂದು ಅಂದಾಜಿಸಲಾಗಿದೆ.