ಕೋಟ: ಶಿವರಾತ್ರಿ ಸಂದರ್ಭದಲ್ಲಿ ಶುಕ್ರವಾರ 'ಶಿವ ಭಾರತ' ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ವಿದ್ಯುದಾಘಾತದಿಂದ 14 ಮಕ್ಕಳು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಹತ್ತರಿಂದ ಹದಿನಾರು ವರ್ಷ ವಯಸ್ಸಿನ ಮಕ್ಕಳು ಕುನ್ಹಾರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಮೆರವಣಿಗೆಯಲ್ಲಿ ಸಾಗುತ್ತಿದ್ದರು.
ಗಾಯಗೊಂಡವರನ್ನೆಲ್ಲ ಎಂಬಿಎಸ್ ಆಸ್ಪತ್ರೆಗೆ ಸೇರಿಸಲಾಗಿದೆ.