ನವದೆಹಲಿ: ಆದಾಯ ತೆರಿಗೆ (ಐ.ಟಿ) ಇಲಾಖೆಯು ಕಾಂಗ್ರೆಸ್ ಪಕ್ಷಕ್ಕೆ ₹ 1,700 ಕೋಟಿ ಮೊತ್ತದ ಡಿಮ್ಯಾಂಡ್ ನೋಟಿಸ್ ನೀಡಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

2017-18 ರಿಂದ 2020-21 ವರ್ಷಗಳ ತೆರಿಗೆ ಬಾಕಿ, ಬಡ್ಡಿ ಹಾಗೂ ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಈ ನೋಟಿಸ್ ನೀಡಲಾಗಿದೆ.