ನವದೆಹಲಿ: ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ (ಎಸ್‌ಬಿಐ) ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಮಾ. 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ಕೊಡಿ: SBIಗೆ ಸುಪ್ರೀಂ ತಾಕೀತು
0
ಮಾರ್ಚ್ 18, 2024
Tags