ತಿರುವನಂತಪುರಂ: ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಕೇರಳದಲ್ಲಿ ಕೇವಲ ಒಂದೇ ದಿನದಲ್ಲಿ ಚುನಾವಣೆ ಮುಕ್ತಾಯಗೊಳ್ಳಲಿದೆÉ.
ಮಾರ್ಚ್ 28 ರಂದು ಕೇರಳದಲ್ಲಿ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ಪರಿಶೀಲನೆ ನಡೆಸಲಾಗುವುದು. ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 8. ರಾಷ್ಟ್ರವ್ಯಾಪಿಯಾಗಿ ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.