ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಈಸ್ಟರ್ ಹಬ್ಬಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಮಮಟ್ಲಕಾ ಸೇತುವೆ ಮೇಲಿಂದ ಉರುಳಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 45 ಪ್ರಯಾಣಿಕರು ಮೃತಪಟ್ಟಿದ್ದಾರೆ.
ದಕ್ಷಿಣ ಆಫ್ರಿಕಾ; ಸೇತುವೆಯಿಂದ ಉರುಳಿದ ಬಸ್: ಈಸ್ಟರ್‌ಗೆ ಹೊರಟಿದ್ದ 45 ಜನ ಸಾವು
0
ಮಾರ್ಚ್ 29, 2024
Tags