ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಬುಧವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿ 6 ನಕ್ಸಲರು ಹತ
0
ಮಾರ್ಚ್ 28, 2024
Tags