ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್‌ರಾವ್ ಖಾನ್ವಿಲ್ಕರ್ ಅವರು ಭಾನುವಾರ 'ಲೋಕಪಾಲ'ದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದರು.