ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕೋಲ್ಕತ್ತದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೊ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಟಿಎಂಸಿ ಸರ್ಕಾರದಿಂದ ವೇತನ ಏರಿಕೆ ಆದೇಶವೂ ಹೊರಬಿದ್ದಿದೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ವೇತನ ಏರಿಕೆ ಮಾಡಿರುವುದು ಟಿಎಂಸಿ ಸರ್ಕಾರ ವರವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.