HEALTH TIPS

ಇಸ್ಲಾಮಿಕ್ ಭಯೋತ್ಪಾದಕರಿಂದ ಶೆಲ್ ದಾಳಿ: ಇಸ್ರೇಲ್‍ನಲ್ಲಿ ಕೇರಳ ಮೂಲದ ವ್ಯಕ್ತಿ ಮೃತ್ಯು

                     ನವದೆಹಲಿ: ಇಸ್ರೇಲ್‍ನಲ್ಲಿ ಹಿಜ್ಬುಲ್ಲಾ ನಡೆಸಿದ ಶೆಲ್ ದಾಳಿಯಲ್ಲಿ ಕೇರಳೀಯರೊಬ್ಬರು ಸಾವನ್ನಪ್ಪಿದ್ದಾರೆ. ಕೊಲ್ಲಂ ಮೂಲದ ನಿಬಿನ್ ಮ್ಯಾಕ್ಸ್ ವೆಲ್ ಕೊಲ್ಲಲ್ಪಟ್ಟವರು. ಅವರು ಕೃಷಿ ಕ್ಷೇತ್ರದಲ್ಲಿ ಉದ್ಯೋಗಿಯಾಗಿದ್ದರು.

                  ಗಲಿಲಿ ಫಿಂಗರ್‍ನ ಮೊಶವೆನ್‍ನಲ್ಲಿ ದಾಳಿ ನಡೆದಿದೆ. ದಾಳಿಯಲ್ಲಿ ಇಬ್ಬರು ಮಲಯಾಳಿಗಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries