ಮಂಜೇಶ್ವರ: ವರ್ಕಾಡಿ ಕಾವೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಅಂಗವಾಗಿ ಮನಾ. 29ರಂದು ಆಯೋಜಿಸಿರುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ಮಾ. 8ರಂದು ಸಂಜೆ 7ಕ್ಕೆ ಸುಂಕದಕಟ್ಟೆ ಬೇಕರಿ ಜಂಕ್ಷನ್‍ನಲ್ಲಿರುವ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯಲ್ಲಿ ಜರುಗಲಿದೆ. ದೇವಸ್ಥಾನದಲ್ಲಿ ಮಾ. 29ರಿಂದ ಏ. 5ರ ವರೆಗೆ ಬ್ರಹ್ಮಕಲಶೋತ್ಸವ ಜರುಗಲಿದೆ.