ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಸನಿಹದ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತೀ ಕ್ಷೆತ್ರದಲ್ಲಿ ನಡೆಯುತ್ತಿರುವ ಕಳಿಯಾಟ ಮಹೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರನ್ನು ಕ್ಷೇತ್ರಸಮಿತಿ ಪದಾಧಿಕಾರಿಗಳು ಬರಮಾಡಿಕೊಂಡರು.