ಬೆಂಗಳೂರು: ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಬೆಂಗಳೂರು: ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಭಾರತದ ರಾಷ್ಟ್ರಪತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ.