ಕೋಲ್ಕತ್ತ: ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ತೀರ್ಪು ನೀಡಿದ್ದ ಕಲ್ಕತ್ತ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.

ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅವರು, ರಾಜಕೀಯ ಪ್ರವೇಶಿಸುವ ಕುರಿತ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ.