ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಶಾಂತಿಪಾಲಕರ ವಿರುದ್ಧ ನಡೆಯುವ ಅಪರಾಧಗಳನ್ನು ದಾಖಲಿಸಲು ಹಾಗೂ ಅಪರಾಧಿಗಳನ್ನು ಹೊಣೆಗಾರರನ್ನಾಗಿಸುವ ಕುರಿತು ಮೇಲ್ವಿಚಾರಣೆ ನಡೆಸಲು ಭಾರತವು ಹೊಸ ದತ್ತಾಂಶ ವ್ಯವಸ್ಥೆಯನ್ನು (ಡೇಟಾಬೇಸ್) ಪ್ರಾರಂಭಿಸಿದೆ ಎಂದು ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ರುಚಿರಾ ಕಾಂಬೋಜ್ ಗುರುವಾರ ತಿಳಿಸಿದ್ದಾರೆ.
ವಿಶ್ವಸಂಸ್ಥೆ ಶಾಂತಿಪಾಲಕರ ರಕ್ಷಣೆಗೆ ಭಾರತದಿಂದ 'ಡೇಟಾಬೆಸ್' ಪ್ರಾರಂಭ
0
ಮಾರ್ಚ್ 29, 2024
Tags